Trending Now
ಫೆ.27ಕ್ಕೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಮೋದಿ.
ಬೆಳಗಾವಿ : ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಬೆಳಗಾವಿಗೆ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ...
Travel guides
Tech
6 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ.. ಇಬ್ಬರನ್ನ ಒಂದು ಮಾಡಿದ್ದು ಆಧಾರ್...
ಬೆಂಗಳೂರು : ಆರು ವರ್ಷಗಳ ಬಳಿಕ ಮಾತು ಬಾರದ ಮಗ, ಕೊನೆಗೂ ತಾಯಿ ಮಡಿಲು ಸೇರಿದ್ದಾನೆ. ತಾಯಿ ಮಗ ಒಂದು ಮಾಡಲು ಆಧಾರ್ ಕಾರ್ಡ್ ನೆರವಿಗೆ ಬಂದಿದೆ.
ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ನಿವಾಸಿ...
Health
ನಿಮಗೆ ಮಾನ, ಮರ್ಯಾದೆ ಎಂದರೆ ಏನು ಎಂಬುದು ಗೊತ್ತಿದೆಯೇ? ಸಿದ್ದರಾಮಯ್ಯ ಅವರಿಗೆ ಸಚಿವ ಬಿ....
ಬೆಂಗಳೂರು : “ಪಾಪ ಶ್ರೀ ರಾಮುಲು ಬಗ್ಗೆ ಏನು ಮಾತನಾಡುವುದು. ಸ್ವಾರ್ಥ ಬುದ್ದಿ ತೋರಿಸುವವರೆಲ್ಲಾ ಒಂದೆಡೆ ಸೇರಿಕೊಂಡಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀ...
ಮೂಡಿಗೆರೆಯಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಡಾ||...
ಮೂಡಿಗೆರೆ: ತಾಲೂಕಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಶೋಧಕ, ಅನುವಾದಕ, ಸಾಹಿತಿ ಡಾ|| ಡಿ.ಎಸ್.ಜಯಪ್ಪಗೌಡ ಆಯ್ಕೆಯಾಗಿದ್ದಾರೆ.
ಭಾಷಾಂತರಕಾರರೂ ಆಗಿರುವ ಜಯಪ್ಪಗೌಡ 25 ಕ್ಕೂ ಹೆಚ್ಚು ಕೃತಿಗಳನ್ನು...
ಮಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಾಪತ್ತೆ…
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಳಿಯ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್ ನೇತ್ರಾವತಿ ಸೇತುವೆ ಬಳಿ ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಸೋಮವಾರ ಸಂಜೆ ಬೆಂಗಳೂರಿನಿಂದ ಇನೋವಾ ಕಾರಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು....
ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮಾಲೀಕನ ಮೇಲೆ ಹಲ್ಲೆ- ಎಫ್ಐಆರ್ ದಾಖಲು…
ಬೆಂಗಳೂರು: ನಗರದಲ್ಲಿ ಯುವಕರ ಗುಂಪೊಂದು ಕನ್ನಡ ಹಾಡು ಹಾಕಿದ್ದಕ್ಕೆ ಪಬ್ವೊಂದರ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರ್ಆರ್ ನಗರದ ಐಡಿಯಲ್ ಹೋಮ್ ಬಳಿಯ ಪಬ್ನಲ್ಲಿ ಅಕ್ಟೋಬರ್ 25ರಂದು ಘಟನೆ...
ಮಹಾರಾಷ್ಟ್ರ ಸೇರಿದಂತೆ 6 ರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ-ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ, ಸೋಂಕು ನಿಯಂತ್ರಿಸುವ ಸಲುವಾಗಿ ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ...
Sport news
ಸಂಜಯನಗರ ಬಸ್ ಸ್ಟಾಪ್ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ…
ಬೆಂಗಳೂರು : ಸಂಜಯನಗರ ಬಸ್ ಸ್ಟಾಪ್ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆರ್ಮಿ ಸ್ಕೂಲ್ ನ ವಿದ್ಯಾರ್ಥಿ 17...
ಉತ್ತರ ಕೊಡಿ ರೂಪಾ ಅವ್ರೆ – ರೋಹಿಣಿ ಅಭಿಮಾನಿಗಳಿಂದ 9 ಪ್ರಶ್ನೆ…
ಬೆಂಗಳೂರು : ರಾಜ್ಯದಲ್ಲಿ ಐಪಿಎಸ್ ಹಾಗೂ ಐಎಎಸ್ ಮಹಿಳಾ ಅಧಿಕಾರಿಗಳ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿಯ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿ, ಅವರ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದ...
ಪುತ್ತೂರು : ಸುಳ್ಳು ಸುದ್ದಿಗಳನ್ನು ನಂಬುವ ಬದಲು ಸತ್ಯ ಅರಿಯುವ ಕೆಲಸ ನಡೆಯಬೇಕು : ಅಣ್ಣಾಮಲೈ…
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳ ಸತ್ಯಾಸತ್ಯತೆಯನ್ನು ಕೂಲಕುಂಷವಾಗಿ ಪರಿಶೀಲನೆ ಮಾಡದೆ ಇನ್ನೊಬ್ಬರಿಗೆ ಕಳುಹಿಸುವ ಬದಲು ಅದರ ಸತ್ಯವನ್ನು ಅರಿಯುವ ಪ್ರಯತ್ನ ಮಾಡಿದರೆ ಯುವ ಸಮುದಾಯದಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು...
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ : ಮೋದಿ
ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
https://twitter.com/narendramodi/status/1634018258688020482?cxt=HHwWhMDQmd28ma0tAAAA
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಕುರಿತು ಟ್ವೀಟ್ ಮಾಡಿದ್ದ ಗಡ್ಕರಿಯವರು, ಬೆಂಗಳೂರು-ಮೈಸೂರು...
ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ – ತನಿಖೆ ನಡೆಸಿ ವರದಿ ನೀಡುವಂತೆ ಐಐಎಸ್ಸಿಗೆ ಮನವಿ…
ಬೆಂಗಳೂರು : ನಾಗವಾರದಲ್ಲಿ ನಿನ್ನೆ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಬಿಎಂಆರ್ಸಿಎಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಗೆ ಮನವಿ ಮಾಡಿಕೊಂಡಿದೆ.
ಇನ್ನು...
Recipes
ಡಿ.ರೂಪಾ, ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ…
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಅಧೀನ ಕಾರ್ಯದರ್ಶಿ...









































