Trending Now
ಚಿಕ್ಕಮಗಳೂರು : ಜಾನಪದ ನಮ್ಮ ಸಂಸ್ಕೃತಿಯ ತಾಯಿ ಬೇರು : ಹಿರಿಗಯ್ಯ…
ಚಿಕ್ಕಮಗಳೂರು : ಆಧುನೀಕರಣ ಮತ್ತು ಜಾಗತೀಕರಣದಿಂದಾಗಿ ಮೂಲೆ ಗುಂಪಾಗುತ್ತಿರುವ ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ...
Travel guides
Tech
ಸಂಸ್ಕೃತಿಯನ್ನು ಗ್ರಾಮೀಣ ಜನತೆ ಜತನದಿಂದ ಕಾಪಾಡಿಕೊಳ್ಳಬೇಕು : ಜಿ.ಬಿ.ಸುರೇಶ್.
ಚಿಕ್ಕಮಗಳೂರು : ಆಧುನಿಕತೆಯ ಅಬ್ಬರದಲ್ಲಿ ಕಣ್ಮರೆಯಾಗುತ್ತಿರುವ ನಮ್ಮ ಸಂಸ್ಕೃತಿಯನ್ನು ಗ್ರಾಮೀಣ ಜನತೆ ಜತನದಿಂದ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳವಾಡಿಯ ಶ್ರೀ...
Health
ಜನರೇ ಎಚ್ಚರ! ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ…
ಬೆಂಗಳೂರು : ಕೋವಿಡ್ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಬಿಬಿಎಂಪಿ ಮಾಸ್ಕ್ ಹಾಕದವರ ಮೇಲೆ ಮತ್ತೆ ದಂಡ ವಿಧಿಸಲು ನಿರ್ಧಾರ ಮಾಡಿದೆ. ಸೋಮವಾರದಿಂದಲೇ ಅಂದರೆ ಮೇ 2ರಿಂದಲೇ ಮಾಸ್ಕ್...
ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ…
ಬೆಂಗಳೂರು : ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಇಂದಿನಿಂದ ನಾಲ್ಕು ದಿನ ಕರ್ನಾಟಕದ ಉತ್ತರ...
ಲಾಭ ನಷ್ಟ ನೋಡಿ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲ್ಲ : ಸುಮಲತಾ ಅಂಬರೀಶ್.
ಬೆಂಗಳೂರು: ನನ್ನ ಲಾಭ ನಷ್ಟ ನೋಡಿ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲ್ಲ. ನನ್ನ ಜೊತೆ ಇರುವವರ ಬಗ್ಗೆಯೂ ನೋಡಿಕೊಂಡೇ ನಿರ್ಧಾರ ಮಾಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇಂದು ಬೆಂಗಳೂರಿನಲ್ಲಿ...
ರಾಷ್ಟ್ರ ಮಟ್ಟದಲ್ಲಿ ಸಮುದಾಯದ ಶಕ್ತಿ ಏನು ಅನ್ನೋದನ್ನ ತೋರಿಸುತ್ತೇವೆ.-ನಂಜಾವಧೂತ ಸ್ವಾಮೀಜಿ.
ಬೆಂಗಳೂರು- ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ನಂಜಾವಧೂತ ಸ್ವಾಮೀಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಮುಂದಾದವರಿಗೆ ಮುಂದಿನ ಚುನಾವಣೆಯಲ್ಲಿ ಸಮುದಾಯದ ಶಕ್ತಿ ಏನು ಅನ್ನೋದನ್ನ ತೋರಿಸುತ್ತೇವೆ. ಈ ಕಾರ್ಯಕ್ರಮಕ್ಕೆ ಸದಾನಂದಗೌಡರು...
ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯ ಅಪಹರಣ…
ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಲಾಗಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ನಿವಾಸಿಯಾಗಿರುವ ಬಾಲಕಿಯನ್ನು ವಾರದ ಹಿಂದೆ ಅಪಹರಿಸಲಾಗಿದ್ದು, ಈ ಬಗ್ಗೆ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು....
Sport news
ನಡುಬೀದಿಯಲ್ಲಿ ಜುಟ್ಟು ಹಿಡಿದುಕೊಂಡು ಯುವತಿಯರ ಹೊಡೆದಾಟ..!
ಭೋಪಾಲ್ : ನಡುಬೀದಿಯಲ್ಲಿ ಯುವತಿಯರಿಬ್ಬರು ಪರಸ್ಪರವಾಗಿ ಜುಟ್ಟು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಪನ್ನಾದ ಮಲಾಘನ್ ಗ್ರಾಮದಲ್ಲಿ ನಡೆದಿದೆ.
ಪ್ಯಾಂಟ್ ಶರ್ಟ್ ಹಾಕಿಕೊಂಡಿರುವ ಯುವತಿಯರು ಬೀದಿಯಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಹೊಡೆದಾಡಿಕೊಂಡಿದ್ದಾರೆ...
ಹೇಮಾವತಿ ಜಲಾಶಯದ ಕೀ ಕೊಟ್ಟರೆ ನಾನು ನೀರುಗಂಟಿ ಕೆಲಸ ಮಾಡಲು ಸಿದ್ದನಿದ್ದೇನೆ : ಜಿ.ಎಸ್. ಬಸವರಾಜು…
ತುಮಕೂರು : ಲೋಕೊಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ಬಸವರಾಜು ಒಬ್ಬ ಅನ್ಫಿಟ್ ವ್ಯಕ್ತಿ. ಹೇಮಾವತಿ ಜಲಾಶಯದ ಕೀ ಅವರ ಬಳಿ ಕೊಡುತ್ತೇನೆ. ನೀರು ಹರಿಸಿಕೊಳ್ಳಲಿ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ...
ನ.9ರಂದು ಪುನೀತ್ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ…
ಬೆಂಗಳೂರು : ನವೆಂಬರ್ 9 ರಂದು ಪುನೀತ್ ಅಭಿಮಾನಿಗಳಿಗೆ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಪುನೀತ್ ಅಗಲಿಕೆ ಆಘಾತದಿಂದ ಅಭಿಮಾನಿಗಳು ಇನ್ನೂ ಹೊರಬಂದಿಲ್ಲ. ಇದರ ಬೆನ್ನಲ್ಲೇ ಪುನೀತ್ ಸ್ಮರಣಾರ್ಥ ಹಲವು ಕಾರ್ಯಕ್ರಮಗಳು ನಿರ್ಧಾರವಾಗಿವೆ....
ಬ್ರಹ್ಮಾವರ: ಹಾಲು ಕರೆಯುತ್ತಿದ್ದ ವೇಳೆ ಗೋಡೆ ಕುಸಿದು ಮಹಿಳೆ ಸಾವು…
ಬ್ರಹ್ಮಾವರ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಕೊರಗ...
ಲಕ್ಷ್ಮಿ ನರಸಿಂಹ ದೇಗುಲಕ್ಕೆ ದಂಪತಿ ಸಮೇತ ಸಿ.ಎಂ ಭೇಟಿ…
ಹಾಸನ- ಶ್ರಾವಣ ಮಾಸ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಹೊಳೆನರಸೀಪುರದ ಹರದನಹಳ್ಳಿಯಲ್ಲಿರುವ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಹೋದರ ಎಚ್ ಡಿ ರೇವಣ್ಣ ಅವರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದ್ದು, ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ...
Recipes
ಎಸ್.ಎಂ.ಕೃಷ್ಣ, ನಾರಾಯಣ ಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ…
ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ...