ʼಅಲ್ಲಾಹು ಅಕ್ಬರ್’ ಎಂದು ಕೂಗಿದ ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ…

87
firstsuddi

ಮಂಡ್ಯ : ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಕೇಸರಿ ಶಾಲು ಹಾಕಿಕೊಂಡು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದೀಗ ಜಮಾತ್ ಉಲೆಮಾ-ಎ-ಹಿಂದ್ ಟ್ವೀಟ್ ಮಾಡಿ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.