ಇಂದು ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ…

104
firstsuddi

ಬೆಂಗಳೂರು : ಕನಾಟಕದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕಂದಾಯ ಸಚಿವ ಆರ್.ಆಶೋಕ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಸ್ವಾಗತಿಸಿದರು. ರಾಜ್ಯಪಾಲರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.