ಇಂದು ವಿಶ್ವಾಸ ಮತಯಾಚನೆ ಹಿನ್ನೆಲೆ, ವಿಧಾನಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ…

187
firstsuddi

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ವಿಶ್ವಾಸ ಮತಯಾಚನೆ ಹಿನ್ನೆಲೆ ವಿಧಾನಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧ ಸುತ್ತ ಮುತ್ತ ಪೊಲೀಸರನ್ನು ನಿಯೋಜಿಸಿದ್ದು, ವಿಧಾನಸೌಧ , ವಿಕಾಸಸೌಧ, ರಾಜಭವನದ ಸುತ್ತಲೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.