ಉಡುಪಿಯಲ್ಲಿ ಮತ್ತೆ 3 ಮಂದಿಗೆ ಪಾಸಿಟಿವ್ ದೃಢ – ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆ ಏರಿಕೆ…

125
firstsuddi

ಉಡುಪಿ: ಕೊರೋನಾ ಮಾರಿ ಉಡುಪಿ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದು, ಇಂದು ಮತ್ತೆ 3 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆರೀದೆ. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ 27 ವರ್ಷದ ಪುರುಷ, 30 ವರ್ಷದ ಮಹಿಳೆ ಹಾಗೂ 9 ವರ್ಷದ ಬಾಲಕಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರನ್ನ ಕೋವಿಡ್ ಆಸ್ಪತ್ರೆಗೆ ಜಿಲ್ಲಾಡಳಿತ ಶಿಫ್ಟ್ ಮಾಡಲಿದೆ.