ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿ : ಸಿದ್ದರಾಮಯ್ಯ…

177
firstsuddi

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಿನ್ನೆ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿಯಾಗಿದ್ದು, ಇದರ ಈಡೇರಿಕೆಗಾಗಿ ಪಕ್ಷದ ಎಲ್ಲ ನಾಯಕರು ಒಂದಾಗಿ ಶ್ರಮಿಸಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.