ಎಲ್ಲಾ ನಾಗರೀಕರಿಗೂ ಉಚಿತ ಕೋವಿಡ್ ಲಸಿಕೆ ನೀಡಿ : ರಾಹುಲ್ ಗಾಂಧಿ ಒತ್ತಾಯ…

199
firstsuddi

ನವದೆಹಲಿ : ದೇಶದ ಎಲ್ಲಾ ನಾಗರೀಕರಿಗೂ ಉಚಿತ ಕೋವಿಡ್ ಲಸಿಕೆಯನ್ನು ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

‘ಚರ್ಚೆ ಸಾಕು’ ದೇಶದ ಜನರಿಗೆ ಉಚಿತವಾಗಿ ಲಸಿಕೆ ಕೊಡಬೇಕು. ಭಾರತವನ್ನು ಬಿಜೆಪಿ ವ್ಯವಸ್ಥೆಗೆ ಬಲಿಯಾಗಿಸಬೇಡಿ ಎಂದು ಟ್ವೀಟ್ ಮಾಡಿದ್ದಾರೆ.