ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್‍ಗಾಂಧಿ ಯವರನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ…

284
firstsuddi

ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್‍ಗಾಂಧಿ ಯವರನ್ನು ದೆಹಲಿಯ ತುಘಲಕ್ ರಸ್ತೆಯ ನಿವಾಸದಲ್ಲಿ ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ. ರಾಜ್ಯದ ಅಭಿವೃಧ್ದಿ ಬಗ್ಗೆ ಹಾಗೂ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಸರ್ಕಾರವನ್ನು ಮುನ್ನಡೆಸುವ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಹೆಚ್.ಡಿ.ಕೆ ರಾಹುಲ್ ಗಾಂಧಿ ಭೇಟಿಯ ನಂತರ ತಿಳಿಸಿದರು.
ರಾಜ್ಯ ಸಚಿವ ಸಂಪುಟ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ಕಾಂಗ್ರೇಸ್ ಪಕ್ಷಕ್ಕೆ ಬಿಟ್ಟ ವಿಚಾರ. ಎಂದು ಸುದ್ದಿಗಾರರ ಪ್ರಶ್ನೆಗೆ ಹೆಚ್.ಡಿ.ಕೆ ಪ್ರತಿಕ್ರಿಯೆ ನೀಡಿದರು.