ಚಿಕ್ಕಮಗಳೂರು: ನಗರದ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸೂಚಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ನಿನ್ನೆ ಮನವಿ ಸಲ್ಲಿಸಿದರು.
Home ಸ್ಥಳಿಯ ಸುದ್ದಿ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸೂಚಿಸುವಂತೆ ಮನವಿ…










