ಓಬಿಸಿ ಫೆಡರೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ.ಜೆ.ಕೆ.ಲೋಕೇಶಪ್ಪ ಆಯ್ಕೆ.

17

ಚಿಕ್ಕಮಗಳೂರು: ಓಬಿಸಿ ಫೆಡರೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ.ಜೆ.ಕೆ.ಲೋಕೇಶಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಎಂಜೇರಪ್ಪ ಮತ್ತು ಕಾರ್ಯಾಧ್ಯಕ್ಷ ಕೇಶವ ಪ್ರಸಾದ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇತ್ತೀಚಿಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.