ಕಂಚಿಗೆ ಮುತ್ತಿಕ್ಕಿದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು!

70
firstsuddi

ಟೋಕಿಯೋ : ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ಚೀನಾದ ಬಿಂಗ್ ಜಿಯಾವೋ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಜಯಗಳಿಸಿ ಕಂಚಿನ ಪದಕ ಗೆದ್ದಿದ್ದಾರೆ.