ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರು ನೇಮಕಗೊಂಡಿದ್ದಾರೆ.
ರೇಖಾ ಹುಲಿಯಪ್ಪಗೌಡ ಅವರು ಕೆ.ಪಿ.ಸಿ.ಸಿ ಮಹಿಳಾ ವಿಭಾಗದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಅವರು ಈ ಹಿಂದೆ ರಾಜ್ಯ ಸರ್ಕಾರದ ತೆಂಗು ನಾರು ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.










