‘ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷರಾಗಿ ನಟಿ ಶೃತಿ ನೇಮಕ…

112
firstsuddi

ಬೆಂಗಳೂರು : ನಟಿ ಶೃತಿ ಅವರನ್ನು ‘ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಈವರೆಗೆ ಶೃತಿಯವರು ಹೊಂದಿದ್ದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನೇಮಕಗೊಂಡ ಬೆನ್ನಲ್ಲೇ ಶೃತಿ ಅವರಿಗೆ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.