ಲಕ್ನೋ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್ ಅವರು ಇಂದು ನಾನು ಲಕ್ನೋನ ಶ್ಯಾಮ್ ಪ್ರಸಾದ್ ಮುಖರ್ಜಿ ಸಿವಿಲ್ ಆಸ್ಪತ್ರೆಯಲ್ಲಿ ಕೊರೊನಾ ವ್ಯಾಕ್ಸಿನ್ನ ಮೊದಲ ಡೋಸ್ ಸ್ವೀಕರಿಸಿದ್ದೇನೆ. ಎಲ್ಲರೂ ಕೋವಿಡ್ ಲಸಿಕೆ ಪಡೆಯುವಂತೆ ಹಾಗೂ ಕೊರೊನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿದ್ದಾರೆ.
आज मैंने लखनऊ स्थित डॉ. श्यामा प्रसाद मुखर्जी (सिविल) अस्पताल में स्वदेशी कोरोना वैक्सीन की प्रथम डोज प्राप्त की।
मैं, उत्तर प्रदेश को 'कोरोना मुक्त' बनाने हेतु वैक्सीन लेने योग्य सभी लोगों का वैक्सीनेशन हेतु आह्वान करता हूँ।
आइए, कोरोना के विरुद्ध संघर्ष में हम सभी सहभागी बनें। pic.twitter.com/9AmSaow4g7— Yogi Adityanath (@myogiadityanath) April 5, 2021










