ರಾಜಕೀಯರಾಜ್ಯ ಗುರುವಾರ ವಿಶ್ವಾಸ ಮತಯಾಚನೆ ಮಾಡಲಿರುವ ಸಿಎಂ ಕುಮಾರಸ್ವಾಮಿ… By FirstSuddi - July 15, 2019 207 FacebookTwitterWhatsAppTelegramPinterest firstsuddi ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಗುರುವಾರ ವಿಶ್ವಾಸ ಮತಯಾಚನೆ ಮಾಡುವುದಾಗಿ ನಿರ್ಧಾರ ಮಾಡಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಸಿಎಂ ಕುಮಾರಸ್ವಾಮಿ ಅವರು ವಿಧಾನ ಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.