ಚಿಕ್ಕಮಗಳೂರು : ತೋರಣಮಾವು ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ…

378
firstsuddi

ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿರುವ ಘಟನೆ ತಾಲ್ಲೂಕಿನ ತೋರಣಮಾವು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ಕು ಜನ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.