ಚಿಕ್ಕಮಗಳೂರು : ನಗರದ ಮಲೆನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಪಾರಂಪರಿಕ ವಸ್ತುಗಳ ಪ್ರದರ್ಶನ…

220
firstsuddi

ಚಿಕ್ಕಮಗಳೂರು : ನಗರದ ಮಲೆನಾಡು ವಿದ್ಯಾ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಇಂದು ನಡೆದ ಪಾರಂಪರಿಕ ವಸ್ತುಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.
ಸಂಸ್ಥೆಯ ಸಹಕಾರ್ಯದರ್ಶಿ ಶಂಕರನಾರಾಯಣ ಭಟ್, ಆಡಳಿತಾಧಿಕಾರಿ ಶಾಂತಕುಮಾರಿ, ಕಾಲೇಜಿನ ಪ್ರಾಚಾರ್ಯ ಡಾ|| ಹೆಚ್.ವಿಷ್ಣುವರ್ಧನ್ ಹಾಜರಿದ್ದರು.