ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಉದ್ಯಮಿ ಸಿದ್ದಾರ್ಥ ಹೆಗ್ಡೆ ಅಸ್ಥಿ ವಿಸರ್ಜನೆ…

364

ಚಿಕ್ಕಮಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ ಹೆಗ್ಡೆ ಅವರು ಕಳೆದ ವಾರ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸಿದ್ದಾರ್ಥ ಅವರ ಪುತ್ರರಾದ ಅಮಥ್ರ್ಯ ಹಾಗೂ ಇಶಾನ್ ತಾಲ್ಲೂಕಿನ ಖಾಂಡ್ಯದ ಮಾರ್ಕಂಡೇಶ್ವರ ದೇವಾಲಯದ ಸಮೀಪ ಒಕ್ಕಲಿಗ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಭದ್ರಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದು, ಈ ವೇಳೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು.