ಚಿಕ್ಕಮಗಳೂರು : ಮುಖ್ಯ ಶಿಕ್ಷಕ ಟಿ.ಎಂ.ಕೃಷ್ಣಮೂರ್ತಿ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ…

128
First Suddi

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲ್ಲೂಕಿನ ಮಾಣಿಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟಿ.ಎಂ.ಕೃಷ್ಣಮೂರ್ತಿ ಅವರು ಪಾತ್ರರಾಗಿದ್ದಾರೆ.
ಬೆಂಗಳೂರಿನ ಎಂಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಶಿಕ್ಷಣ ತಜ್ಞ ಪ್ರೊ|| ಕೋರಿ ರಂಗಪ್ಪ ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.