ಚಿಕ್ಕಮಗಳೂರು : ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸಿ.ಪಿ.ಸುರೇಶ್ ಅವಿರೋಧ ಆಯ್ಕೆ…

328
firstsuddi

ಚಿಕ್ಕಮಗಳೂರು : ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸಿ.ಪಿ.ಸುರೇಶ್ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಮನೋಜ್ ಬಸವರಾಜ್, ಖಜಾಂಚಿಯಾಗಿ ಜೆ.ಜಿ.ಜಯರಾಮೇಗೌಡ ಆಯ್ಕೆಯಾಗಿದ್ದು, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹೆಚ್.ಆರ್.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ನಗರದ ಲಯನ್ಸ್ ಸೇವಾ ಭವನದಲ್ಲಿ ಜು.28 ರಂದು ಸಂಜೆ 7 ಗಂಟೆಗೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ.