ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಶಾರದಾಂಭೆ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ… By FirstSuddi - May 24, 2019 239 FacebookTwitterWhatsAppTelegramPinterest firstsuddi ಚಿಕ್ಕಮಗಳೂರು : ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಇಂದು ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಶ್ರೀ ಭಾರತೀ ತೀರ್ಥ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು.