ಜುಲೈ 14 ರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್ ಡೌನ್…

207

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಜುಲೈ 14 ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ಜುಲೈ 23 ರ ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ