ದೇಶದಲ್ಲಿ 1,20,529 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆ…

58
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,20,529 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,380 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,44,082 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,86,94,879 ಮಂದಿ ಸೋಂಕಿತರ ಪೈಕಿ ಈವರೆಗೆ 2,67,95,549 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.