ದೇಶದಲ್ಲಿ 13,313 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,33,44,958ಕ್ಕೆ ಏರಿಕೆ…

11
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,313 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,44,958ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,941ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,33,44,958 ಮಂದಿ ಸೋಂಕಿತರ ಪೈಕಿ ಈವರೆಗೆ 4,27,36,027 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.