ದೇಶದಲ್ಲಿ 234 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,91,380ಕ್ಕೆ ಏರಿಕೆ…

43
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 234 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,91,380ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,878ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,91,380 ಮಂದಿ ಸೋಂಕಿತರ ಪೈಕಿ ಈವರೆಗೆ 4,44,56,000 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.