ದೇಶದಲ್ಲಿ 31,222 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,30,58,843ಕ್ಕೆ ಏರಿಕೆ…

67
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 31,222 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 290 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,41,042ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,30,58,843 ಮಂದಿ ಸೋಂಕಿತರ ಪೈಕಿ ಈವರೆಗೆ 3,22,24,937 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.