ದೇಶದಲ್ಲಿ 34,113 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,26,65,534ಕ್ಕೆ ಏರಿಕೆ

55
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,113 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,26,65,534ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 346 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,09,011ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,26,65,534 ಮಂದಿ ಸೋಂಕಿತರ ಪೈಕಿ ಈವರೆಗೆ 4,16,77,641 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.