ದೇಶದಲ್ಲಿ 379 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,89,072ಕ್ಕೆ ಏರಿಕೆ…

46
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,89,072ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,776ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,89,072 ಮಂದಿ ಸೋಂಕಿತರ ಪೈಕಿ ಈವರೆಗೆ 4,41,55,119 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.