ದೇಶದಲ್ಲಿ 43,654 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,14,84,605ಕ್ಕೆ ಏರಿಕೆ

83
Firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,654 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,14,84,605ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 640 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,22,022ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,14,84,605 ಮಂದಿ ಸೋಂಕಿತರ ಪೈಕಿ ಈವರೆಗೆ 3,06,63,147 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.