ದೇಶದಲ್ಲಿ 797 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,11,688ಕ್ಕೆ ಏರಿಕೆ…

43
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 797 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,11,688ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,351ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,11,688 ಮಂದಿ ಸೋಂಕಿತರ ಪೈಕಿ ಈವರೆಗೆ 4,44,74,246 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.