ನಾಳೆ ಮಲೆನಾಡಿಗೆ‌ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮನ…

483
firstsuddi

ಚಿಕ್ಕಮಗಳೂರು -ಎರಡು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು, ಭತ್ತದ ಬೆಳೆ ಸೇರಿದಂತೆ ಸಾಕಷ್ಟು ನಷ್ಟವಾಗಿದ್ದು. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಆಗಮಿಸಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದು ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.