ಪ್ಯಾರಾಲಿಂಪಿಕ್ಸ್ ; ಶೂಟಿಂಗ್ ನಲ್ಲಿ ಅವನಿ ಲೇಖರಾಗೆ ಚಿನ್ನದ ಪದಕ!

132
firstsuddi

ಟೋಕಿಯೋ : ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತದ ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಅವನಿ ಲೇಖರಾ 100ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್ ನಲ್ಲಿ 249.6 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು, ಈ ಮೂಲಕ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಪ್ಯಾರಾಲಿಂಪಿಕ್ ನ ಶೂಟಿಂಗ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಪ್ಯಾರಾಥ್ಲೆಟಿಕ್ ಎಂಬ ಎಂಬ ಹೆಗ್ಗಳಿಕೆಗೆ ಅವಾನಿ ಅವರು ಭಾಜನರಾಗಿದ್ದಾರೆ.