ಬೆಂಗಳೂರು : ಖಾಸಗಿ ಸುದ್ದಿವಾಹಿನಿಯ ವರದಿಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…

148
firstsuddi

ಬೆಂಗಳೂರು : ವರದಿಗಾರರೊಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಯಾಜ್ ಖಾನ್(36) ಆತ್ಮಹತ್ಯೆಗೆ ಶರಣಾದ ವರದಿಗಾರ ಎನ್ನಲಾಗಿದ್ದು, ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ನಿನ್ನೆ ರಂಜಾನ್ ದಿನದಂದೇ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.