ಮಂಗಳೂರು : ಪೊಲೀಸ್ ಹೆಡ್ ಕಾನ್ಸ್‌ಟೇಬಲ್​ಗೆ ಹೃದಯಾಘಾತ…

85
firstsuddi

ಮಂಗಳೂರು : ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ವೊಬ್ಬರು‌ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್​​ಟೇಬಲ್‌ ಸಂತೋಷ್(36) ಮೃತರು. ಕ್ರಿಮಿನಲ್ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿದೆ. ಸೊರಬ ಮೂಲದ ಸಂತೋಷ್ ಮಂಗಳೂರಿಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.