ಬೆಂಗಳೂರು- ಅಜಾತ ಶತ್ರು ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ,ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದಿಂದ ನಾಳೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.