ಮಾಲ್ಡೀವ್ಸ್ ಕಡಲ ತೀರದಲ್ಲಿ ಬಿಕಿನಿ ಹಾಕಿ ಮಿಂಚಿದ ನಟಿ ರಕುಲ್ ಪ್ರೀತ್ ಸಿಂಗ್.

60
firstsuddi

ಬಾಲಿವುಡ್ ನ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿ ಇದ್ದಾರೆ. ಸಮುದ್ರದ ದಂಡೆಯಲ್ಲಿ ಮೈಮರೆತು ಬಿಕಿನಿಯಲ್ಲಿ ಮಿಂಚಿದ್ದಾರೆ. ಈ ಕುರಿತ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಮಾಡಿದ್ದಾರೆ.

ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತ್ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಅವರು ಸದ್ಯ ಎರಡು ತಮಿಳು ಹಾಗೂ ಒಂದು ಹಿಂದಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.