ಮೂಡಿಗೆರೆ : ಬಿರುಗಾಳಿ ಆರ್ಭಟಕ್ಕೆ ಹಾರಿ ಹೋದ ಕೊಟ್ಟಿಗೆಹಾರ ಪ್ರೌಢ ಶಾಲೆಯ ಹಂಚುಗಳು…

728
firstsuddi

ಮೂಡಿಗೆರೆ : ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವ ಮಲೆನಾಡಿನ ಹಲವೆಡೆ ಭಾರಿ ಗಾಳಿ ಮಳೆ ಆಗುತ್ತಿದ್ದು, ಇಂದು ಮಧ್ಯಾಹ್ನ ಬಿರುಗಾಳಿಯ ಆರ್ಭಟಕ್ಕೆ ಕೊಟ್ಟಿಗೆಹಾರ ಪ್ರೌಢ ಶಾಲೆಯ ಹಂಚುಗಳು ಹಾರಿ ಹೋಗಿದ್ದು, ಶಿಕ್ಷಕರು ಪಾಠ ಮಾಡುವ ವೇಳೆಯಲ್ಲೆ ಘಟನೆ ನಡೆದಿದ್ದು, ಅದೃಷ್ಟಾವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಮಲೆನಾಡಿನ ಹಲವೆಡೆ  ಸುರಿಯುತ್ತಿರುವ ಗಾಳಿ ಮಳೆಯಿಂದ ಜನಜೀವನ ಅಸ್ಥವ್ಯಸ್ಥಗೊಂಡಿದೆ.