ಮೈಕ್ರೋಸಾಫ್ಟ್ ಸಿಇಒ ಪುತ್ರ ನಿಧನ…

93
firstsuddi

ವಾಷಿಂಗ್ಟನ್ : ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್ ನಾಡೆಲ್ಲಾ ನಿಧನರಾಗಿದ್ದಾರೆ.

ಝೈನ್ ನಾಡೆಲ್ಲಾ ಹುಟ್ಟಿನಿಂದ ಸೆರೆಬ್ರಲ್ ಪಾಲ್ಸಿ ಕಾಯಿಲೆ(ಸ್ನಾಯು ಸಂಬಂಧಿ ಅಸ್ವಸ್ಥತೆ) ಹೊಂದಿದ್ದರು ಎಂದು ವರದಿಗಳು ತಿಳಿಸಿವೆ.

ವಿಶೇಷಚೇತನರಾಗಿದ್ದ ಝೈನ್ ಗೆ ಕಳೆದ ವರ್ಷ ಸಿಯಾಟಲ್ ಚಿಲ್ಡ್ರನ್ಸ್ ಸೆಂಟರ್ ಫಾರ್ ಇಂಟಿಗ್ರೇಟಿವ್ ಬ್ರೈನ್ ರಿಸರ್ಚ್ನ ಭಾಗವಾಗಿ ಪೀಡಿಯಾಟ್ರಿಕ್ ನ್ಯೂರೋಸೈನ್ಸ್ನಲ್ಲಿ ಎಂಡೋವ್ಡ್ ಚೇರ್ ಅನ್ನು ಸ್ಥಾಪಿಸಲಾಗಿತ್ತು.