ರಾಜ್ಯಸಭಾ ಚುನಾವಣೆ 2020 : ಕಾಂಗ್ರೆಸ್‍ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ…

136
firstsuddi

ಬೆಂಗಳೂರು : ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಘೋಷಣೆ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡಲಿದ್ದಾರೆ.