ಸ್ಥಳಿಯ ಸುದ್ದಿ ಲಕ್ಯಾ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ… By FirstSuddi - August 18, 2018 841 FacebookTwitterWhatsAppTelegramPinterest firstsuddi ಚಿಕ್ಕಮಗಳೂರು – ತಾಲೂಕಿನ ಲಕ್ಯಾ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು.ನಾಲ್ವರಿಗೆ ಗಂಭೀರವಾಗಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.