ಶಬರಿಮಲೆ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

228
FIRSTSUDDI

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗೆ  ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್​ ಗೋಗೋಯ್​  ನೇತೃತ್ವದ ಪಂಚ ಸದಸ್ಯರ ಪೀಠ  ಹೇಳಿದ್ದು, 2019ರ ಜನವರಿ 22 ರಂದು ವಿಚಾರಣೆ ಆರಂಭವಾಗಲಿದೆ.