ಬೆಂಗಳೂರು : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
1/2
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) January 13, 2022










