ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ವೈಮಾನಿಕ ಸಮೀಕ್ಷೆ ರದ್ದುಗೊಳಿಸಿದ್ದು ನಾಳೆ ಚಿಕ್ಕಮಗಳೂರಿನ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು. ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿದೆ