ಹೆಚ್.ಡಿ. ಕುಮಾರಸ್ವಾಮಿ ಅವರ ವೀಡಿಯೋ ಕಟ್ ಆ್ಯಂಡ್ ಪೇಸ್ಟ್ ಮಾಡಿ ಬಿಡುಗಡೆ ಮಾಡಲಾಗಿದೆ : ಬಿ.ಎಸ್. ಯಡಿಯೂರಪ್ಪ.

153
firstsuddi

ಬೆಂಗಳುರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವೀಡಿಯೋ ಬಿಡುಗಡೆ ಮಾಡಿರುವ ವಿಚಾರದ ಕುರಿತು ನಗರದ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಹೆಚ್.ಡಿ. ಕುಮಾರಸ್ವಾಮಿ ವೀಡಿಯೋ ಬಿಡುಗಡೆ ಮಾಡಿರುವುದಕ್ಕೆಲ್ಲಾ ಅರ್ಥ ಇದೆಯಾ? ಅಲ್ಲದೇ ವೀಡಿಯೋಗಳನ್ನೆಲ್ಲಾ ಕಟ್ ಆ್ಯಂಡ್ ಪೇಸ್ಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಕಿಡಿಕಾರಿದರು.