ಹೈದರಾಬಾದ್ ಕರ್ನಾಟಕದ ಐದೂ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಕಾಂಗ್ರೆಸ್ ಟ್ವೀಟ್…

207
firstsuddi

ಬೆಂಗಳೂರು : ಕೊಪ್ಪಳ ಲೋಕಸಭಾ ಚುನಾವಣಾ ಕ್ಷೇತ್ರದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರವಾಗಿ ಸಿಂಧನೂರಿನ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಾಯಿತು. ಹೈದರಾಬಾದ್ ಕರ್ನಾಟಕದ ಐದೂ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಟ್ವೀಟ್ ಮಾಡಿದೆ.