ಅತೃಪ್ತರಿಗೆ ಕರೆ ಮಾಡಿ ಸಿಎಂ ಮನವೊಲಿಕೆ…

248
firstsuddi

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಪಕ್ಷದ ಅತೃಪ್ತ ಶಾಸಕರಿಗೆ ಕರೆ ಮಾಡಿ ಮನವೊಲಿಕೆ ಮಾಡಿದ್ದು, ವಿದೇಶ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು 7ಜನ ಅತೃಪ್ತ ಶಾಸಕರಿಗೆ ಕರೆ ಮಾಡಿ ನಾನು ವಿದೇಶದಿಂದ ಬರುವವರೆಗೂ ಸುಮ್ಮನಿರಿ, ನಾನು ಬಂದ ಬಳಿಕ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.