ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ ನಿಖಿಲ್ ಕುಮಾರಸ್ವಾಮಿ…

451
firstsuddi

ಬೆಂಗಳೂರು : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ವಿಜಯವಾಡಾದಲ್ಲಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದು, ಹತ್ತು ವರ್ಷಗಳಿಗೂ ಹೆಚ್ಚು ಕಾಲದ ಅವರ ಹೋರಾಟದ ದಾರಿ ಎಲ್ಲಾ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಆಗಿರುವ ಫೋಟೋವನ್ನು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.

firstsuddi