ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…!

134
firstsuddi

ಉಡುಪಿ: ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಉಡುಪಿ ಜಿಲ್ಲೆಯ ಮತ್ತೊಂದು ಎಸ್.ಎಸ್.ಎಲ್ ಸಿ ವಿದ್ಯಾರ್ಥಿನಿಗೆ ಕೋರೊನಾ ಪಾಸಿಟಿವ್ ದೃಢಗೊಂಡಿದೆ ಈಗಾಗಲೇ ಮೂರು ಪರೀಕ್ಷೆಗಳನ್ನು ಬರೆದಿರುವ ಕುಂದಾಪುರದ ಕುಂದಾಪುರದ ವಿಸ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಮಹಾರಾಷ್ಟ್ರ ದಿಂದ ಆಗಮಿಸಿ ಕ್ವಾರಂಟೈನ್ ಮುಗಿಸಿ ಬಂದ ಕುಟುಂಬದ ಸಂಪರ್ಕದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.