ಎಸ್ಎಸ್ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ…

74
firstsuddi

ಬೆಂಗಳೂರು : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜೂನ್ 27 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆ ವೇಳಾಪಟ್ಟಿ ಇಂತಿದೆ:

ಜೂನ್ 27 – ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ

ಜೂನ್ 28 – ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ

ಜೂನ್ 29 – ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)

ಜೂನ್ 30 – ಸಮಾಜಶಾಸ್ತ್ರ

ಜುಲೈ 1 – ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಜುಲೈ 2 – ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ 4 – ಗಣಿತ, ಸಮಾಜಶಾಸ್ತ್ರ